Breaking News

ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಿಸಿದೆ, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಒಮೈಕ್ರಾನ್ ರೂಪಾಂತರದ ಗರಿಷ್ಠ 57 ಪ್ರಕರಣಗಳು ದಾಖಲಾಗಿವೆ, ಮಹಾರಾಷ್ಟ್ರ 54, ತೆಲಂಗಾಣ 24, ಕರ್ನಾಟಕ 19, ರಾಜಸ್ಥಾನ 18, ಕೇರಳ 15 ಮತ್ತು ಗುಜರಾತ್ 14 ಪ್ರಕರಣಗಳು ದಾಖಲಾಗಿವೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *