Breaking News

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿಲ್ಲ : ಕರವೇ ಅಧ್ಯಕ್ಷ್ಯ ಟಿ. ಎ ನಾರಾಯಣ ಗೌಡ

ಬೆಂಗಳೂರು : ಡಿಸೆಂಬರ್‌ 31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ್ಯ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷರು, ’31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಯಾಕಂದ್ರೆ, ಬಂದ್‌ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು.

ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದ್ರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *