Breaking News

ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ ಬುಕ್ ಹರಿಯುವ ಮೂಲಕ ಸಂಸತ್‍ಗೆ ಅವಮಾನ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. 

Share News

About admin

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *