Breaking News

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ-ಪಾಕಿಸ್ತಾನವನ್ನು 4-3 ರಿಂದ ಮಣಿಸಿ ಕಂಚು ಗೆದ್ದ ಭಾರತ

ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು.

ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು ಸಾಧಿಸಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *