Breaking News

ಅರಮನೆ ನಗರಿ ಜನರಿಗೆ ಓಮಿಕ್ರಾನ್‌ ಆತಂಕ-9 ವರ್ಷದ ವಿದ್ಯಾರ್ಥಿನಿಗೆ ಸೋಂಕು

ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ.

ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗಿತ್ತು. ಬಾಲಕಿಗೆ ಓಮಿಕ್ರಾನ್ ಇರುವುದು ಪತ್ತೆಯಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *