Breaking News

ಪಾಠ ಮಾಡುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ- ಮಕ್ಕಳ ಆಕ್ರಂದನ

ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) ಎಂಬುವವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಶಿಕ್ಷಕರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *