ಹುಬ್ಬಳ್ಳಿ- ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಹುಬ್ಬಳ್ಳಿ ಏರ್ ಪೊರ್ಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಾಗುತ್ತೆ ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ.
ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರ. ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಲ ಪ್ರೀತಿ ಇದೆ. ವರ್ಷಪೂತಿ ದಿನಾಲು ೧೫ ಗಂಟೆ ಕೆಲಸ ಮಾಡೊ ಸಂಕಲ್ಪ ಮಾಡಿದ್ದಿನಿ. 2023 ರಕ್ಕೆ ಬಿಜೆಪಿ ಅಧಿಕಾರಕ್ಕೆ ತರೋದೆ ನನ್ನ ಗುರಿ ಈಗನಿಂದಲೇ ಅದನ್ನ ಸ್ಟಾಟ್೯ ಮಾಡ್ತಿನಿ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಟರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳ್ತೆನೆ. ಬೊಮ್ಮಾಯಿ ನೈತೃತ್ವದಲ್ಲಿ ಮುಂದಿನ ಚುನಾವಣೆ ಎನ್ನೊ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ. ನಾವು ನಮ್ಮದೇ ಆದ ತಂಡ ಇದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೆವೆ. ಬಿಡಿಎ ಭ್ರಷ್ಟಾಚಾರ ಎಸಿಬಿ ಕೇಸ್ ವಿಚಾರ. ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

