Breaking News

ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್‌ಗೆ ಕೋವಿಡ್ ದೃಢ

ಕೋಲ್ಕತ್ತ: ‘ನನಗೆ ಕೋವಿಡ್‌-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ.

‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *