Breaking News

ಅರಮನೆ ನಗರಿಯಲ್ಲಿ ಮತ್ತೊಂದು ಓಮಿಕ್ರಾನ್‌ ಪತ್ತೆ-ರಾಜ್ಯದಲ್ಲಿ 39ಕ್ಕೆರಿದ ಸೋಂಕಿತರ ಸಂಖ್ಯೆ-ಮೈಸೂರಲ್ಲಿ 2

ಮೈಸೂರು : ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್‌ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ಮೈಸೂರು ವಿವಿ ವಿದೇಶಿ ವಿದ್ಯಾರ್ಥಿನಿಗೆ ಒಮಿಕ್ರಾನ್‌ ದೃಢಪಟ್ಟಿದ್ದು, ಈಕೆ ಡಿಸೆಂಬರ್‌ 20ರಂದು ತಾಂಜೇನಿಯಾ ದೇಶದಿಂದ ಮೈಸೂರಿಗೆ ಆಗಮಿಸಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಸೋಂಕಿತೆಯನ್ನ ಪ್ರತ್ಯೇಕವಾಗಿರಿಸಿದ ಜಿಲ್ಲಾಡಳಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ. ಇನ್ನು ಸೋಂಕಿತೆಯ ಸಂಪರ್ಕಿತರನ್ನ ಜಿಲ್ಲಾಡಳಿತ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *