Breaking News

ವಿಪ ಸದಸ್ಯ ಸಲೀಂ ಅಹ್ಮದ್‌ರಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್‌ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ ಡಂಗನವರ, ನಾಗರಾಜ್ ಗೌರಿ, ಬಾಬಾಜಾನ್ ಮುದೋಳ್, ಫರೋಜ್ ಬ್ಯಾಹಟ್ಟಿ, ನಿಜಾಮುದ್ದೀನ್ ಮನಿಯಾರ, ರಫೀಕ್ ದರ್ಗದ್ ಹಾಗೂ ಕಾಂಗ್ರೆಸ್ ಮುಖಂಡರು

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *