ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ.

ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ ಮುಖಂಡರು ಸೇರಿ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡಿ ಕರ್ನಾಟಕ ಬಂದ್ ನಿರ್ಧಾರವನ್ನು ಹಿಂಪಡೆವುದಾಗಿ ತಿಳಿದಿದ್ದಾರೆ..
bigtvnews | Hubli Dharwad News | Kannada News | Karnataka News Hubli News | News In Hubli | Local news

