Breaking News

ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಧಾರವಾಡದ ಛಾಯಾಗ್ರಾಹಕ ಸಾವು

ಧಾರವಾಡ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ.

ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *