ನವದೆಹಲಿ: ಭಾರತದಲ್ಲಿ ಕೊರೋನಾ ಹಾವಳಿ ಕಡಿಮೆ ಆಗುತ್ತಿದೆ ಎಂದು ನಿಟ್ಟುಸಿರು ನೀಡುತ್ತಿರುವ ಹಿನ್ನಲೆ ಮತ್ತೆ ಹೊಸ ವೈರೆಸ್ ಹಾವಳಿ ಹೆಚ್ಚಾಗುತ್ತದ್ದು, ಜನರಲ್ಲಿ ಮತ್ತೇ ಆತಂಕ ಉಂಟಾಗಿದೆ.
ಆದರೆ ಕಳೆದ 24ಗಂಟೆಗಳಲ್ಲಿ 33,750 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜನವರಿ 03) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

