Breaking News

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ

ನವದೆಹಲಿ:  ಕೊರೋನಾ ನಿಯಂತ್ರಣಕ್ಕಾಗಿ ಕೊವಿಡ್ ಲಸಿಕೆ ಯನ್ನು ಹಾಕಿಕೊಳ್ಳು
ವಯೋಮಿತಿಯನ್ನು ಹೇಳಲಾಗುತ್ತು. ಸಣ್ಣ ಮಕ್ಕಳಿಗೆ ಲಸಿಕೆಯನ್ನು ನೀಡುಲು ಸರ್ಕಾರ ಆದೇಶ ಹೊರಡಿಸರಲಿಲ್ಲಾ. 

ಆದರೆ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ.

ಹೀಗಿರುವಾಗ ಲಸಿಕೆ ನೀಡಿಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಬೇರೆ ಲಸಿಕೆಗಳು ಮಿಶ್ರವಾಗದಂತೆ ನೀಡದಂತೆ ತೀವ್ರ ಎಚ್ಚರ ವಹಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *