Breaking News

ಲಾಕಡೌನ್ ಕುರಿತು ಮಾಹಿತಿ ನೀಡಿದ ಗೃಹ ಸಚಿವ

ಚಿಕ್ಕಮಗಳೂರು: ರಾಜ್ಯದಲ್ಲಿ  ಹೊಸ ವೈರೆಸ್ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.
ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *