Breaking News

ಕೋವಿಡ್ ಏರಿಕೆ ಕುರಿತು ತಜ್ಞರೊಂದಿಗೆ ಸಮಾಲೋಚನೆ: ಸಿಎಂ ಹೇಳಿಕೆ


ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ.

ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ
ಸಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *