Breaking News

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಹೋರಾಟವನ್ನು ಬೆಂಬಲಿಸಿ ಇಂದು ಎಐಡಿಎಸ್ಓ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ ಧಾರವಾಡದ ಹೊಸ ಬಸ್ ನಿಲ್ದಾಣದ ಎದರುಗಡೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಎಐಡಿಎಸ್ಒ ನ ರಾಜ್ಯ ಖಜಾಂಚಿ ಅಭಯ ದಿವಾಕರ್ ಮಾತನಾಡಿ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಾದ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ, ಇನ್ನಿತರ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಮತ್ತು ರಾಜ್ಯದಲ್ಲಿ ತಲೆದೂರಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಅತಿಥಿ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *