Breaking News

ಕಮಲದ ರಾಜ್ಯಾಧ್ಯಕ್ಷ ಬಂಧನ

ಹೈದರಾಬಾದ್: ಕೊರೋನಾ ಹಾವಳಿ ಹೆಚ್ಚಿದಂತೆ ಜನರಲ್ಲಿ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ನಿಯಮಗಳನ್ನು ಜಾರಿ ಗೊಳಿಸಿದೆ.

ಆದರೆ ಕೋವಿಡ್ ನಿಯಂತ್ರಣ  ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್  ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆಯೇ ಸರಿ ಎಂಬುದಾಗಿ ಕಿಡಿಕಾರಿದ್ದಾರೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *