Breaking News

ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ

ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು.ಹಾಗಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಸಚಿವ ಅಶ್ವತ್ಥನಾರಾಯಣ ವೇದಿಕೆ ಮೇಲೆ ಮಾತನಾಡುತ್ತಾ ಅನಗತ್ಯವಾಗಿ ಪರೋಕ್ಷವಾಗಿ ಹೇಳಿಕೆಗಳನ್ನು ನೀಡಲಾಂಭಿಸಿದರು. ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ವೇದಿಕೆ ಮೇಲೆ ಪ್ರತಿಭಟನೆ ಮಾಡಿದ್ದೇವೆ ಎಂದರು.

Share News

About admin

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *