Breaking News

ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಪಾಲಿಸಬೇಕು


ಹಾವೇರಿ: ರಾಜ್ಯದಲ್ಲಿ ಲಾಕ್‌ಡೌನ್ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಆದರೆ ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೋವಿಡ್‌ ಕಡಿಮೆಯಿದೆ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.


Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *