Breaking News

ಮಹಾಮಾರಿಯನ್ನು ನಿಯಂತ್ರಣಕ್ಕೆ ಮಕ್ಕಳಿಂದ ಉತ್ತಮ ಸ್ಪಂದನೆ

ನವದೆಹಲಿ:  ದೇಶದಲ್ಲಿ ಕೊರೋನಾ ಹೆಚ್ಚಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.

ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ.

COVID19 | CoWIN ಪೋರ್ಟಲ್‌ನ ಪ್ರಕಾರ ಮಕ್ಕಳಿಗೆ COVID19 ಲಸಿಕೆ ಹಾಕಿದ ಮೊದಲ ದಿನದಂದು ಸಂಜೆ 7 ಗಂಟೆಯವರೆಗೆ 15-18 ವರ್ಷದ 37,84,212 ಮಕ್ಕಳಿಗೆ ಲಸಿಕೆ ನೀಡಲಾಗಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *