Breaking News

ಕೊರೋನಾ ಕುರಿತು ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ವೈರೆಸ್ ಗಳ ಹಾವಳಿ ಹೆಚ್ಚಾಗುತ್ತಿದಂತೆ ಎಲ್ಲರಿಗೂ ಭಯ ಉಂಟಾಗಿದೆ.
ಕೊರೊನಾ , ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *