Breaking News

ಓಮ್ರಿಕಾನ್ ಪತ್ತೆ: ಮನೆಯಲ್ಲಿ ಆರೈಕೆ

ಧಾರವಾಡ: ಜಿಲ್ಲೆಯಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂಬುವುದು ಎಲ್ಲರಿಗೂ ಭಯವನ್ನು ಉಂಟಿಸಿದೆ. ಎಲ್ಲರೂ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಈ ಕುರಿತು ಮಾಹಿತಿ ನೀಡಿದರು, “ಸೋಂಕಿತ 53 ವರ್ಷದ ಮಹಿಳೆ ಹಾಗೂ 14 ವರ್ಷದ ಬಾಲಕಿಗೆ ಈಗಾಗಲೇ ಅಗತ್ಯ ಚಿಕಿತ್ಸೆ ನೀಡಿ ಆರೋಗ್ಯದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ” .ಸೋಂಕಿತರಿಗೆ ಹೋಂ ಐಸೋಲೇಷ್‍ನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದರು.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *