Breaking News

ತಜ್ಞರ ಸಮಿತಿ ಸಲಹೆ ಮೇರೆಗೆ ನಿರ್ಧಾರ : ಹಾಲಪ್ಪ ಆಚಾರ್‌

ಕೊಪ್ಪಳ: ಕೊರೋನಾ ಮತ್ತು   ಓಮಿಕ್ರಾನ್‌ ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಂದ್ ಮಾಡುವುದಾಗಿ ಚರ್ಚೆ ಮಾಡಲಾಗುತ್ತಿದ್ದು, ಅಂಗನವಾಡಿ ಬಂದ್‌ ಮಾಡುವ ಪ್ರಸ್ತಾಪ ಇಲ್ಲ.  ಯಾವುದೇ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ತಜ್ಞರ ಸಮಿತಿ ಅಭಿಪ್ರಾಯ, ಸಲಹೆ ಪಡೆಯಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವ್ಯಾರೂ ವೈದ್ಯರು, ವಿಜ್ಞಾನಿಗಳಲ್ಲ. ತಜ್ಞರ ಸಮಿತಿ ನೀಡುವ ವರದಿ ಮೇಲೆ ನಾವು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಅವರ ಜತೆ ಚರ್ಚಿಸುತ್ತೇವೆ. ಏನೇ ಇದ್ದರೂ ಅವರು ನಮಗೆ ಸಲಹೆ-ಸೂಚನೆ ನೀಡುತ್ತಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *