ರಾಮನಗರದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆ ಖಂಡಿನಿಯವಾಗಿದೆ.

ಈ ಕುರಿತು ಟ್ಟೀಟರ್ ನಲ್ಲಿ ಪ್ರತಿಕ್ರಿಯಿಸಿದ ಡಾ. ಅಶ್ವಥ ನಾರಾಯಣ, ಇಂದಿನ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ ಮತ್ತವರ ಗುಂಪು ತೋರಿದ ಗೂಂಡಾ ವರ್ತನೆ ಹಾಗೂ ಅದನ್ನು ಡಿ.ಕೆ. ಶಿವಕುಮಾರ ಅವರು ಸಮರ್ಥಸಿಕೊಂಡು ರೀತಿ ಕಾಂಗ್ರೆಸ್ ಸಂಸ್ಕೃತಿಗೆ ಹಿಡಿದ ಕೈಗನ್ನಡಿ ಆಗಿದೆ.
ಈ ರೀತಿಯ ಪುಂಡಾಟಿಕೆ ಡಿಕೆ ಬ್ರದರ್ಸ ಗಳು ಕಲಿತ ಬಂದ ಕಲೆ. ರಾಮನಗರದಲ್ಲಿ ನಮ್ಮ ಸರ್ಕಾರ ಮಾಡಿರುವ ಜನಪದ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

