ಬೆಂಗಳೂರು:ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ನಗರದ
ಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಎಂದು ಪೋಷಕರಿಗೆ ಸಂದೇಶ ರವಾನಿಸಿದೆ.
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಮ್ಮ ಶಾಲೆಯಲ್ಲಿಯೇ ಲಸಿಕಾ ಶಿಬಿರವನ್ನು ಆಯೋಜಿಸಲಿದೆ ಎಂದು ಅವರು ಹೇಳಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

