Breaking News

ನಿರದ್ಯೋಗಿಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದರು.

ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *