ಡಾಲಿಯನ್ನು ನೋಡಲು ಮುಗಿದ ಬಿದ್ದ ಅಭಿಮಾನಿಗಳು

ಡಾಲಿ ಎಂದು ಪ್ರಖ್ಯಾತಿ ಆಗಿರುವ ಧನಂಜಯ ಅವರು ಇದೀಗ ಎಲ್ಲರಿಗೂ ಅಚ್ಚು ಮೆಚ್ಚು. ಅವರ ಚಿತ್ರವನ್ನು ನೋಡಲು ಅಭಿಮಾನಿಗಳು ಮುಗಿದ ಬಿಳುತ್ತೀದ್ದಾರೆ.

ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಜನವರಿ 4) ‘ಬಡವ ರಾಸ್ಕಲ್’ ತಂಡ ಬಳ್ಳಾರಿಗೆ ಭೇಟಿ ನೀಡಿತ್ತು.

‘ಡಾಲಿ’ ಧನಂಜಯ ನಟನೆಯ ‘ಬಡವ ರಾಸ್ಕಲ್​’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.
ಪಂಚಿಂಗ್​ ಡೈಲಾಗ್​ಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ. ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಅಲ್ಲದೆ, ಅವರನ್ನು ನೋಡೋಕೆ ಅಭಿಮಾನಿಗಳು ಮುತ್ತಿಕೊಂಡರು.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page