Breaking News

ಪ್ರಧಾನಿಗೆ ಕರಿಪತಾಕೆ ತೋರಿಸಿದ ಮಹಿಳೆ ಮೇಲೆ ಗುಂಡಿನ ದಾಳಿ

ಸುಲ್ತಾನಪುರ್: ಕಳೆದ ವರ್ಷದ ನವೆಂಬರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶಕ್ಕೆ ಪೂರ್ವಾಂಚಲ್ ಎಕ್ಸಪ್ರೆಸ್‍ವೇ ಉದ್ಘಾಟನೆಗೆ ಆಗಮಿಸಿದ್ದರು.

ಅದೇ ವೇಳೆ ವೇದಿಕೆ ಸಮೀಪವೇ ಅವರಿಗೆ ಕರಿ ಪತಾಕೆ ಪ್ರದರ್ಶಿಸಿದ್ದೇ ಅಲ್ಲದೆ ʼಯೋಗಿ ಮುರ್ದಾಬಾದ್ʼ ಘೋಷಣೆಗಳನ್ನು ಕೂಗಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತೆ ರೀಟಾ ಯಾದವ್ ಅವರ ಮೇಲೆ ಸೋಮವಾರ ಸಂಜೆ ಗುಂಡಿನ ದಾಳಿ ನಡೆದಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *