ಗದಗ: ಉತ್ತಮ ಅಭಿನಯ ತೀವ್ರತೆಯಿಂದಲೇ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿರುವ
ಸ್ಯಾಂಡಲ್‌ವುಡ್ ನಟ ಧನಂಜಯ ಅವರು ಸೋಮವಾರ ಗದಗ ನಗರದಲ್ಲಿ ‘ಬಡವ ರ‍್ಯಾಸ್ಕಲ್’ ಚಿತ್ರದ ಪ್ರಚಾರ ನಡೆಸಿದರು.
ನಗರದ ಮಹಾಲಕ್ಷ್ಮೀ ಚಿತ್ರಮಂದಿರ ಹಾಗೂ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಈ ಊರಿಗೆ ಮೊದಲಬಾರಿಗೆ ಬಂದಿದ್ದರೂ ಗದುಗಿನ ಜನರು ಅಪಾರ ಪ್ರೀತಿ ತೋರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

