Breaking News

ಮಹಾಮಾರಿಯ ಕುರಿತು ಮಹತ್ವ ಸಭೆ

ಕೊರೋನಾ ಕುರಿತು ಇಂದು ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಮಹತ್ವದ ನಿರ್ಧಾರಗಳನ್ನು ಸಹ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು.

ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್‌ಮಾರ್ಕೆಟ್‌ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *