Breaking News

ಕೊರೋನಾ ತಡೆಗಟ್ಟಲು ಮಾಸ್ಟರ್ ಪ್ಲಾನ್

ಬೆಂಗಳೂರು : ಅಧಿಕಾರಿಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ನೋಡಲ್‌ ಅಧಿಕಾರಿಗಳಾಗಿ ಐಎಎಸ್‌, ಐಪಿಎಸ್‌ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅದ್ರಂತೆ, ಏರ್‌ಪೋರ್ಟ್‌ ಕೋವಿಡ್‌ ಉಸ್ತುವಾರಿಯನ್ನ ಸಿ.ಶಿಖಾ ಅವ್ರಿಗೆ ನೀಡಲಾಗಿದ್ದು, ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳನ್ನ ನೇಮಿಸಲಾಗಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *