ಕೋಲಾರ: ‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ವಿಸ್ತರಿಸಿ ₹ 7 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತದೆ.
ಕಾಮಗಾರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಜ.7ರಂದು ಚಾಲನೆ ನೀಡುತ್ತಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

