Breaking News

ಕರ್ನಾಟಕ ದಲಿತ ಸಂಘದ ಸಭೆ ಫೆ.15 ರಂದು


ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ‘ಸರ್ವ ಸದಸ್ಯರ ಸಭೆ’ಯು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಫೆ.15 ಮತ್ತು 16ರಂದು ನಡೆಯಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *