Breaking News

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ

ರಾಜ್ಯದಲ್ಲಿ ದಿನ ದಿಂದ ದಿನಕ್ಕೆ ಕೊರೋನಾ ಹೆಚ್ಚಳ ಹೊಂದತ್ತಲೇ ಇದೆ. ಜನರಲ್ಲಿ ಮತ್ತೇ ಆತಂಕ ಮನೆ ಮಾಡಿದೆ.

ಇಂದು ಒಂದೇ ದಿನದಲ್ಲಿ 2,479 ಕೇಸ್‌ ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಮತ್ತೇ ಮಹಾಮಾರಿಯ ಹೆಚ್ಚಳ್ಳದಿಂದಾಗಿ ಸರ್ಕಾರ ಕೊರೋನಾ ಕುರಿತಾಗಿ ಲಾಕಡೌನ್ ಮಾಡುವುದು / ಬೇಡ ಎಂಬುವುದು ತೀರ್ಮಾನ ಮಾಡುಲು ಸಿದ್ಧವಾಗಿದೆ.

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *