Breaking News

ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ ಸರ್ಕಾರದ ಹೊಸ ಮಾರ್ಗ ಸೂಚಿ



ಬೆಂಗಳೂರು: ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದೆ.

ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ ನಡೆಸದಂತೆ ನಿರ್ಬಂಧ ಹೇರಲಾಗಿದೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *