Breaking News

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭ

ಬೆಂಗಳೂರು: ಇದು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬಂದಿದೆ ಎಂಬುದನ್ನು ಖಚಿತಪಡಿಸುತ್ತದೆ. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ . ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಕಳೆದ ಆರು ತಿಂಗಳುಗಳಿಂದ ಶೇ.1ರೊಳಗೆ ಇದ್ದದ್ದು, ಇದೀಗ ಶೇ.2.59ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೊದಲು ಜ.15ರ ನಂತರ ಮೂರನೇ ಅಲೆ ಬರಬಹುದು ಎಂದು ತಜ್ಞರು ಹೇಳಿದ್ದರು. ಆದರೆ. ಈಗಾಗಲೇ ಮೂರನೇ ಅಲೆ ಆರಂಭವಾಗಿದೆ ಎಂದು ಹೇಳಿದ್ದಾರೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *