Breaking News

ಅನಾಥ ಮಕ್ಕಳ ತಾಯಿ ಇನ್ನಿಲ್ಲ

ನವದೆಹಲಿ: ಅನಾಥ ಮಕ್ಕಳ ತಾಯಿ ಎಂದೇ ಪ್ರಸಿದ್ಧ ಹೋದಿರುವ,   ಸಾವಿರಾರು ಅನಾಥ ಮಕ್ಕಳನ್ನ ಸಾಕುತ್ತಿದ್ದ ಸಿಂಧೂತಾಯಿ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಸಾವಿರಾರು ಮಕ್ಕಳನ್ನು ಭಿಕ್ಷೆ ಬೇಡಿ ಸಾಕಿದ್ದರು. ಅದರ ಜೊತೆಗೆ ಆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದ್ದರು. ಆದ್ರೆ ಅವರು ಇಂದು ಎಲ್ಲರನ್ನ ಬಿಟ್ಟು ಬಾರದೂರಿಗೆ ಹೋಗಿದ್ದಾರೆ.

ಡಾ.ಸಿಂಧೂತಾಯಿಗೆ 75 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿ. 24ರಿಂದಲೂ ಆಸ್ಪತದರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಅವರಿಗೆ ಹೃದಯಾಘಾತವೂ ಸಂಭವಿಸಿ, ಇಂದು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನವೇ ತೋಸರ್ ಪಾಗಾ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *