ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿ ಚಕ್ರ ವಾಹನದ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿ ತಲೆ ಮೇಲೆ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಟ್ಟಿರುವ ಘಟನೆ ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್.ಎಸ್.ಪಾಳ್ಯ ನಿವಾಸಿ ಸಂಜನಾ ಪ್ರಿಯಾ (21) ಮೃತ ವಿದ್ಯಾರ್ಥಿನಿ.
ದ್ವಿಚಕ್ರ ವಾಹನ ಚಾಲಕ ವಿನಯ್ಕುಮಾರ್(24) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

