ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿಯ ಬರ್ಬರ ಹತ್ಯೆ..!

ವಿಜಯಪುರ : ವ್ಯಕ್ತಿಯೊರ್ವನನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ ..

ಇಂಡಿ ಪಟ್ಟಣದ ವಿಜಯಪುರ ರಸ್ತೆಯ ಅಮೃತ ಡಾಭಾ ಹತ್ತಿರ ಸೊಲ್ಲಾಪುರ ನಿವಾಸಿ ನಿತಿನ್ ಸಂತೋಷ ಮಾಷಾಳಕರ ಕೊಲೆಯಾದ ದುರ್ದೈವಿ , ನಿತೀನ್ ಇಂಡಿಯ ಮಾವನ ಮನೆಗೆ ಬಂದಿದ್ದ ಎನ್ನಲಾಗಿದ್ದು ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ , ಇನ್ನೂ ಮಾತಿನಲ್ಲಿ ಅಂತ್ಯವಾಗಬೇಕಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ , ಇಂಡಿ ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page