Breaking News

ಏರಿಕೆ ಕಂಡ ಕೋವಿಡ್ : ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು:  ಕೊರೋನಾ ಏರಿಕೆಯಿಂದಾಗಿ ಎಲ್ಲರಿಗೂ ಆತಂಕ ಉಂಟಾಗಿದೆ.  ಅದರಲ್ಲೂ
 ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ.

ಕರ್ನಾಟಕದ ಶೇ.85ರಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದ್ದು, 24 ಗಂಟೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿದ್ದು, ಮತ್ತೇ ಜನರಿಗೆ ತಮ್ಮ ಜೀವನದ ಬಗ್ಗೆ ಆತಂಕ ಉಂಟಾಗಿದೆ.

Share News

About admin

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *