Breaking News

ಕೋವಿಡ್ ನಿರ್ಬಂಧ ವಿರುದ್ಧ ಡಿಕೆಶಿ ತಿರುಗೇಟು


ಬೆಂಗಳೂರು : ಕೋವಿಡ್ ನಿರ್ಬಂಧ ನೆಪದಲ್ಲಿ ಮೇಕೆದಾಟು ಪಾದಯಾತ್ರೆ ವಿರುದ್ಧ ನಿರ್ಬಂಧ ಹೇರಿದರೆ ನಾನು ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ, ಆದರೆ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಬೇಕಾದರೆ ನಮ್ಮ ಮೇಲೆ ಪ್ರಕರಣ ದಾಖಲಿಸಲಿ, ಬಂಧಿಸಲಿ ನಾವೇನು ಅಂಜುವುದಿಲ್ಲ. ನಿಷೇಧಾಜ್ಞೆ ಹೇರಿದರೆ ನಾನು, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ ಸೇರಿ ಮೂರ್ನಾಲ್ಕು ಜನ ನಡೆಯುತ್ತೇವೆ. ಆದರೆ ನಮ್ಮ ಉದ್ದೇಶವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *