Breaking News

ನಾನು ಬದುಕಿದ್ದೇನೆ ಸತ್ತಿಲ್ಲಾ : ನಟ ಅವಿನಾಶ್ ಸ್ಪಷ್ಟನೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅವಿನಾಶ್ ಇನ್ನಿಲ್ಲ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ  ಸುದ್ದಿಯೊಂದು ವೈರಲ್ ಆಗಿತ್ತು. ಆದ್ರೇ ಇದೊಂದು ಸುಳ್ಳು ಸುದ್ದಿಯಾಗಿದೆ. ನಾನು ಅರಾಮಾಗಿದ್ದೇನೆ ಎಂಬುದಾಗಿ ನಟ ಅವಿನಾಶ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯಿಸಿರುವಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸುಳ್ಳು. ನಾನು ಅರಾಮಾಗಿದ್ದೇನೆ. ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೇನೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ತಿಳಿಸಿದ್ದಾರೆ

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *