Breaking News

ಭದ್ರತಾ ಲೋಪ: ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್ ಸರ್ಕಾರ


ಚಂಡೀಗಡ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಫಿರೋಜ್‌ಪುರ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪಗಳ ತನಿಖೆಗಾಗಿ ಪಂಜಾಬ್ ಸರ್ಕಾರವು ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ನ್ಯಾಯಮೂರ್ತಿ (ನಿವೃತ್ತ) ಮೆಹ್ತಾಬ್ ಸಿಂಗ್ ಗಿಲ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನ್ಯಾಯಮೂರ್ತಿ ಅನುರಾಗ್ ವರ್ಮಾ ಅವರನ್ನು ಸಮಿತಿಯು ಒಳಗೊಂಡಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *