Breaking News

ಜಾರಕಿಹೊಳಿ ಸಿಎಂ ಭೇಟಿ : ಕುತೂಹಲ ಮೂಡಿಸಿದ ಮೀಟಿಂಗ್



ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ  ಚರ್ಚೆ ಜೋರಾಗಿದೆ. ಸಂಕ್ರಾಂತಿ ವೇಳೆಗೆ ಹೊಸ ಸಂಪುಟ ರಚನೆಯಾಗಬಹುದು ಎಂಬ ಗುಸು ಗುಸು ಕೇಳಿಬರುತ್ತಿದೆ. ಅಲ್ಲದೇ ಕೆಲ ಹಳಬರಿಗೆ ಕೊಕ್ ನೀಡಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿಯು ಜೋರಾಗಿದೆ.

ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *