ತುಮಕೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಗುಸುಗುಸು ಸ್ಫೋಟಗೊಂಡಿದ್ದು, ಭಾರೀ ಸಂಚಲನ ಮೂಡಿಸಿದೆ.
ಈ ನನ್ ಮಗ, ನಮ್ ಮಂತ್ರಿ ಹೇಂಗೆ ಗೊತ್ತಾ? ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಅವನಂತೆ. ಕೆಟ್ಟ ನನ್ಮಗ. ಇವನಿಂದ ಜಿಲ್ಲೆಯಲ್ಲಿ ಒಂದು ಸೀಟ್ ಬರೋಲ್ಲ… ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ.
ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ… ಎಂದು ಸುದ್ದಿಗೋಷ್ಠಿಯಲ್ಲೇ ಕುಳಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುಗೆ ಸಂಸದ ಜಿ.ಎಸ್.ಬಸವರಾಜು ಚಾಡಿ ಹೇಳುತ್ತಿದ್ದ ವಿಡಿಯೋ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

