Breaking News

ಕೋವಿಡ್‌ ಮೂರನೇ ಅಲೆ ಒಂದೂವರೆ ತಿಂಗಳಲ್ಲಿ ಕಡಿಮೆ ಆಗುತ್ತದೆ



ಚಿಕ್ಕಬಳ್ಳಾಪುರ: ‘ಕೋವಿಡ್‌ ಮೂರನೇ ಅಲೆ ಒಂದೂವರೆ ತಿಂಗಳಲ್ಲಿ ಕಡಿಮೆ ಆಗುತ್ತದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ವರದಿ ಕೊಟ್ಟಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐದಾರು ವಾರ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ,ಮೂರನೇ ಅಲೆಯೇ ಅಂತಿಮವಾದುದು ಎಂದು ನಿರೀಕ್ಷಿಸಲಾಗಿದೆ’ ಎಂದರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *