Breaking News

ವಾರಾಂತ್ಯ ರಾತ್ರಿ ಕರ್ಫ್ಯೂ : ಆರ್ಥಿಕತೆ ಕುರಿತು ಜನರಿಗೆ ಚಿಂತನೆ


ಮಂಗಳೂರು/ಉಡುಪಿ: ಸರಕಾರವು ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇದು ಒಟ್ಟಾರೆ ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಇದರಿಂದ ಸ್ಥಳೀಯ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವ ಅಪಾಯವಿದೆ.

ಈ ಹಿಂದಿನ ಲಾಕ್‌ಡೌನ್‌ ಹಾಗೂ ಅನಂತರ ನಿರ್ಬಂಧಗಳ ಸಡಿಲಿಕೆ ಬಳಿಕ ಇತ್ತೀಚೆಗಷ್ಟೇ ದೈನಂ ದಿನ ಜನ ಜೀವನ ಸಾಮಾನ್ಯ ಸ್ಥಿತಿಗೆ ತಲುಪಿತ್ತು. ಅಷ್ಟರಲ್ಲಿ ಮತ್ತೊಮ್ಮೆ ಹಿಂದಿನ ಕರಾಳ ಸ್ಥಿತಿಯ ಭೀತಿ ಜನರನ್ನು ಕಾಡಲಾರಂಭಿಸಿದೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *