ಬೆಂಗಳೂರು: ಇಂದಿನಿಂದ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ.
ಈ ಸಂಬಂಧನಗರದಾದ್ಯಂತ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಎರಡು ವಾರಗಳು ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …