Breaking News

ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್

ಬೆಳಗಾವಿ : ಮಹಾರಾಷ್ಟ್ರದಲ್ಲಿ ಪೊಲೀಸರು ಪ್ರತಿ ವಾಹನವನ್ನೂ ತಪಾಸಣೆಗೆ ಒಳಪಡಿಸಿದ ನಂತರವೇ ರಾಜ್ಯ ಪ್ರವೇಶಿಸಲು ಅನುವು ಮಾಡಿಕೊಡುತ್ತಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದು ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಇದೆ.

ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ತಾಲೂಕಿನ ಬಾಚಿ ಚೆಕ್‌ಪೋಸ್ಟ್, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ, ಕಾಗವಾಡ ಹಾಗೂ ಅಥಣಿ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಚೆಕ್​ಪೋಸ್ಟ್​ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *